1 Views
• 05/09/22
ಚಿತ್ರರಂಗದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಸ್ಯಾಂಡಲ್ ವುಡ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಅನೇಕ ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಇದೀಗ ಕನ್ನಡ ಕಿರುತೆರೆಯ ಖ್ಯಾತ ನಟ ಚಂದು ಬಿ ಗೌಡ ಬಹುಕಾಲದ ಗೆಳತಿ ಶಾಲಿನಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ<br />#Chandu #Shalini<br />Lakshmi Baramma fame Actor Chandu B Gowda ties the knot with Shalini.
Show more
SORT BY-
Top Comments
-
Latest comments