1 Views
• 05/09/22
Bidarː BJP President BS Yeddyurappa is 21st century Basavanna said Ballari MP B Sriramulu. <br /> ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು 21ನೇ ಶತಮಾನದ ಬಸವಣ್ಣ ಎಂದು ಮಾಜಿ ಸಚಿವ, ಬಳ್ಳಾರಿ ಸಂಸದ ಶ್ರೀರಾಮುಲು ಹೊಗಳಿದ್ದಾರೆ. ಇಲ್ಲಿನ ಗಣೇಶ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಯಡಿಯೂರಪ್ಪ ಅವರನ್ನು ಶ್ರೀರಾಮುಲು ಹಾಡಿ ಹೊಗಳಿದರು.
Show more
SORT BY-
Top Comments
-
Latest comments